ಎನ್ನ ಮನದ ಡೊಂಕ ತಿದ್ದಯ್ಯಾ ಗೋಪಾಲಕೃಷ್ಣ ಪ
ಎನ್ನ ಮನದ ಡೊಂಕ ತಿದ್ದಿ ಮುನ್ನ ಮನ್ನಿಸದಿ[ರೆ]ತಿದ್ದಿಬನ್ನ ಪಡಲಾರೆ ಭವಾಬ್ಧಿಯನ್ನೆ ದಾಟಿಸೊ ಅಪಾರಮಹಿಮ ಅ.ಪ.
ಉದಯವಾದರೆ ಊಟದ ಚಿಂತೆ ಉಂಡಮೇಲೆ ಭೋಗದ ಚಿಂತೆದರಮೇಲೆ ಹದಿನಾಲ್ಕು ಲೋಕಂಗಳನೆ ಆಳ್ವ ಚಿಂತೆ 1
ಸುಖವು ಬಂದರೆ ನಾನೆ ಸಮರ್ಥ ದುಃಖವು ಬಂದರೆ ಹರಿಯುಮಾಡ್ದರೊಕ್ಕ ಬಂದರೆ ನಾನೆ ಧನಿಕ ಸಿಕ್ಕಿಬಿದ್ದರೆ ಹರಿಯ ವ್ಯಾಪಾರ 2
ತಿಳಿದು ತಿಳಿದು ಪತಂಗದ್ಹುಳವು ಕಿಚ್ಚಿನಲ್ಲಿ ಬೀಳೋಹಾಂಗೆಕಾಲಕಳೆದೆ ಮೂಕನಂತೆ ಮುದ್ದು ಹಯವದನನೆ 3