ಪತಿ ಎನಿಪ | ರುದ್ರದೇವನೆ ನಮೋಕಾದ್ರವೇಯನ ಪದ | ಭದ್ರವೋ ನಿನಗೆ ಪ
ನಿಟಿಲಾಕ್ಷ | ಶ್ಮಶಾನದಲಿ ದೀಕ್ಷಅಕ್ಷಾರಿ ಪದದೀಕ್ಷ | ಪಕ್ಷಿವಹ ಕೃಪೆ ಈಕ್ಷಾ 1
ವೃಷನಾಭ ವಶದರ್ಪ | ವೃಷ ಋಷಭ ವೃಷಾಂಕವೃಷಶೃಂಗ ವೃಷದ್ವಜನೆ | ವೃಷಭೇಕ್ಷಣಾ |ವೃಷ ಭೂತ ವೃಷ ಶರನೆ | ವೃಷಪತಿ ವೃಷಾ ವರ್ತವೃಷಾಯುಧ ವೃಷೇಶ್ವರನೆ | ವೃಷಭೋದರಪಾಹಿ2
ದೂರ್ವಾಸ ಭೂವನೇಶ | ಸುರಪೇಶ ಉಗ್ರೇಶಗೌರೀಶ ಪ್ರಮಥೇಶ | ಅವ್ಯಕ್ತ ಕೇಶಾ |ಚೀರ ವಾಸ ಸುವಾಸ ಸ್ವರ್ಣಕೇಶ ಭೂತೇಶಈರಪತಿ ಗುರು ಗೋವಿಂದ | ವಿಠಲ ಭಜಕೇಶ 3