ಇಂದು ಭಾಗ ಹರಿ ವಿಠಲ | ಪೊರೆಯ ಬೇಕಿವಳಾ ಪ
ನೊಂದಿಹಳೊ ಬಹುವಾಗಿ | ಹೇಸಿ ಸಂಸ್ಕøತಿಲೀ ಅ.ಪ.
ವಿನುತ | ಪರಿಪರಿಯ ಶಾಸ್ತ್ರಗಳುವರಲುತಿದೆ ಶ್ರೀಹರಿಯೆ | ಮೊರೆ ಕೇಳದೇನೋತರುಣಿ ದ್ರೌಪದಿವರದ | ಕರಿವರದ ನೀನೆಂದುಮರಳಿಮಹಪಾಪಿ ಆ | ಅಜಾಮಿಳವರದಾ 1
ಉಸಿರಿದ್ದು ಭಾರವನು | ಹೊರುಎಂದು ಪೇಳ್ಬಹುದುಉಸಿರಳಿವ ಪರಿಮಾಡೆ | ಮೊರೆ ಆವನಿಡುವಾಬಸಿರಿನಿಂ ಬಂದಂಥ | ಶಿಶುಗಳೆಲ್ಲವೂ ಪೋಗಿಯಶವ ವರ ಮೆರೆಸಲ್ಕೆ | ಹಸುಮಗನಸಲಹೋ 2
ಸಂಸಾರ ಕ್ಲೇಶಗಳ | ಶಿಂಸಿಸಲು ಅಳಿವಲ್ಲಕಂಸಾರಿ ನಾವಾಗಿ | ಪೊರೆಯ ಬೇಕಿವಳಾವಂಶ ಉದ್ದರಿಸೆ ಪದ | ಪಾಂಸು ಬೇಡ್ವಳೊ ನಿನ್ನಸಂಶಯವು ಯಾಕಿನ್ನು | ಕರುಣಿಸೋ ಹರಿಯೆ 3
ಸುಜನ | ತಂದೆ ಕೈಪಿಡಿಯೋ 4
ಜ್ಞಾನ ಸದ್ಭಕುತಿ ವೈ | ರಾಗ್ಯ ಕೊಟ್ಟವಳೀಗೆಕಾಣಿಸೋ ಸದ್ಗತಿಯ | ಕಾರುಣ್ಯ ಮೂರ್ತೇಏನೊಂದು ಅನ್ಯವನು | ನಾನು ಬೇಡುವುದಿಲ್ಲಜಾಣಗುರು ಗೋವಿಂದ | ವಿಠಲಾ ಪೊರೆ ಇವಳಾ 5