ಸರ್ಪಾದ್ರಿ ವಾಸ ವಿಠಲ | ಅರ್ಪಿಸುವೆನಿವಳಾ ಪ
ಶೂರ್ಪಕರ್ಣನ ಪಿತಗೆ | ಸಖ ನೆನಿಪ ಹರಿಯೇ ಅ.ಪ.
ನೊಂದು ಸಂಸಾರದಲಿ | ಬಂಧನವ ಕಳೆಯಲ್ಕೆನಂದ ನಂದನನನ್ನು | ವಂದಿಸುತ ಬಹಳಾಕಂದರ್ಪನುಪಟಳವೇ | ಛಂದದಿಂ ದೂರಿರಿಸಿನಂದಾದ್ರಿ ನಿಯಲ ತವ | ಪಾದಕಾಂಕ್ಷಿಪಳಾ 1
ಪಾದ | ಶತಪತ್ರಕೀವಾ 2
ಪತಿ ಪ್ರೀಯಾ 3
ಪತಿ ಕರ್ಮ | ತುಂಬಿಸೆಂದಿವಳಲ್ಲಿಪೊಂಬಸಿರ ವಂದ್ಯ ಮ | ದ್ಭಿಂಭ ಪ್ರಾರ್ಥಿಸುವೆ 4
ಭಾವದ್ರವ್ಯ ಕ್ರಿಯವು | ಈ ವಿಧಾದ್ವೈತತ್ರಯತೀವ್ರುಪಾಸನೆ ಪಲಿಸಿ | ಹೃದ್ಗುಹದಿ ನಿನ್ನಾಆವ ತವ ಭವ್ಯ ಸ | ದ್ರೂಪ ತೋರಿಸು ಎಂದುಓವಿ ಪ್ರಾರ್ಥಿಪೆ ಗುರು | ಗೋವಿಂದ ವಿಠಲಾ 5