ಪುಂಡರೀಕ ವರದ ಹರಿ | ವಿಠಲ ಪೊರೆ ಇವಳಾ ಪ
ತೊಂಡ ವತ್ಸಲ ದೇವ | ಕಾರುಣ್ಯ ಸಿಂಧೋಅ.ಪ.
ಮೂರ್ತಿ ಸಂದರ್ಶನವಪೊತ್ತುದಕೆ ನಾನೀಗ | ಇತ್ತೆ ಉಪದೇಶಾ 1
ತಾಪ | ಎತ್ತಿವಳ ಸಲಹೋ 2
ಪರತಮಾತ್ಮಕ ಜ್ಞಾನ | ಎರಡು ಮೂರ್ಭೇದಗಳಅರಿವಾಗುತಿವಳೀಗೆ | ಸಾಧನವ ಗೈಸೋಹಿರಿಯರಾಶೀರ್ವಾದ | ನೆರವಾಗಿ ಇವಳ ಭವಶರಧಿಯನೆ ಬತ್ತಿಸೈ | ಸುರಸಾರ್ವಭೌಮಾ 3
ಬೇಕಾದ ವರಗಳನು | ನೀ ಕರುಣಿಸಿವಳೀಗೆಸಾಕುವಾಭಾರ ನಿನ್ನದು | ಶ್ರೀ ಕರಾರ್ಚಿತನೇಶೋಕ ಸುಖ ವೆರಡಕ್ಕು | ನೀಕಾರಣೆಂಬಂಥವಾಕನನುಭವ ವಿರಲಿ | ಶ್ರೀ ಕಾಂತ ಹರಿಯೇ 4
ಪೂವಿಲ್ಲ ಪಿತ ನಿನ್ನ | ಭಾವದಲಿ ಮೈ ಮರೆದುಸಾವಧಾನದಿ ಹರಿ ಪೊಗಳಿ | ಹಿಗ್ಗುವಂತೆಸಗೋಪಾವನಾತ್ಮಕ ಗುರೂ | ಗೋವಿಂದ ವಿಠ್ಠಲನೆನೀವೊಲಿದು ಪ್ರಾರ್ಥನೆಯ | ಓದಿ ಸಲಿಸುವುದೋ 5