ನಿನ್ನ ಮಗನೇನೇ ನಂದಗೋಪರಾಣಿ |ಇನ್ನು ಇಂಥ ಚಪಲ ಚಿಕ್ಕವನ ಕಾಣೆ ಪ
ಗೊಲ್ಲರಿಗೆ ತಕ್ಕ ತನಯನಿವನಲ್ಲ |ಎಲ್ಲೆಲ್ಲಿಲ್ಲದಂಥ ನಡೆನುಡಿಯ ಬಲ್ಲ 1
ಭಂಗ ಮಳೆ ನಮ್ಮ |ನಾವಿಲ್ಲಿಹುದಿನ್ನು ನಿತ್ಯಲ್ಲ ಕಾಣಮ್ಮ 2
ಕಣ್ಣಲೆ ಎಲ್ಲರ ಮನವ ಕದ್ದು ಕದಡುವನು |ಕಣ್ಣಲಿಳ್ಳೀ ಕಟ್ಟಿಸಿ ಮೊಗವನು ಗಿರುವವನು 3
ದರ ದೂರಾಗಿಹನು 4
ನಕ್ಕು ಮುದ್ದಿಸಿ ನಮ್ಮ ಸೊಕ್ಕು ತಗ್ಗಿಸುವನು |ರುಕ್ಮದಂತೆ ನಾನಾಕಾರ ಧರಿಸುವವನು 5