ಜಯದೇವಿ ಜಯದೇವಿ ಜಯ ಬಗಳಾಮುಖಿಯೇಜಯವೆಂದು ಬೆಳಗುವೆನು ಜಯಭಕ್ತ ಸಖಿಯೇ ಪ
ನಿತ್ಯ ಪೀತೋಪಚರಣೆಪೀತಕುಂಡಲ ಹಾರಪೀತ ವರ್ಗಾವರಣೆಪೀತಮೂರ್ತಿಯ ನೆನೆವೆ ಪೀತ ಪ್ರಿಯೆ ಸ್ಮರಣೆ 1
ಬತ್ತೀಸಾಯುಧ ಪಿಡಿದೆ ಭಯಂಕರಿ ಉಗ್ರೇಶತ್ರುನಾಶಕಿ ನೀನು ಭಕುತ ಸಾಹಸ್ರೇಮತ್ತೆ ಹುಡುಕುತ್ತಿರುವೆ ದುಷ್ಟರನು ಶೀಘ್ರೆನಿತ್ಯ ನಾ ಭಜಿಸುತಿಹೆ ಮನವ ಏಕಾಗ್ರೇ 2
ಬ್ರಹ್ಮ ಚಿದಾನಂದ ಬಗಳಾಮುಖಿ ರಾಣಿಹಮ್ಮಳಿದ ಮಹಿಮರಾ ಮೆಚ್ಚಿನ ಕಟ್ಟಾಣಿಬ್ರಹ್ಮರಂಧ್ರದೊಳು ವಾಸಿಸುತಿಹ ದಿನಮಣಿಬಿಮ್ಮನೆ ನಮಗೊಲಿಯೆ ಶೀಘ್ರದಿಂ ಕೃಪಾಣಿ 3