ಆಸೆ ಎಂಬೋ ನದಿ ಆಸೆ ಎಂಬೋ ನದಿಆಸೆ ಎಂಬೋ ನದಿಯಿರೆ ಮಹಾ-ತೃಷೆಯ ಆರು ದಾಟಲಳವಲ್ಲ ಪ
ಮನೋರಥ ನೀರು ಮನೋರಥ ನೀರುಮನೋರಥ ನೀರು ಇರೆ ಮಹಾತೃಷೆ ಅಲೆಗಳಯ್ಯ 1
ಸುಳಿ ಮೋಹವೆಂಬೋ ಸುಳಿಮೋಹವೆಂಬಾ ಸುಳಿಯಿರೆ ಮಹಾತೊರೆ ಹರಿಯಯ್ಯಾ 2
ಸತಿ ಎಂಬಾ ಮೊಸಳೆಸತಿ ಎಂಬ ಮೊಸಳೆಯಿರೆ ಸುತರೆಂಬರು ಏಡಿಗಳಯ್ಯ 3
ಬಂಧಗಳು ಗ್ರಹ ಬಂಧುಗಳು ಗ್ರಹಬಂಧಗಳು ಗ್ರಹ ಇರೆ ಬಡಿದಾಟ ನೀರು ಗುಳ್ಳೆಯಯ್ಯ4
ಗುರು ದಯವೇ ನಾವೆ ಗುರುದಯವೇ ನಾವೆಗುರುದಯವೆ ನಾವೆಯಿರೆ ಗುರು ಚಿದಾನಂದನ ಸೇರಬೇಕಯ್ಯ 5