ಕುಲದ ಮೇಲೆಯೇ ಹೊಂದಲಿಬೇಡ ಕೇಳಿದನೋ ಕತ್ತೆಕುಲವು ಬೇರೆ ಜ್ಞಾನದ ಹಾದಿಗೆ ನಿನಗೆ ತಿಳಿಯಿತೆ ಪ
ಸಣ್ಣವನಾಗಲಿ ಸ್ತ್ರೀಯು ಆಗಲಿ ಆರು ಆದರೆ ಏನುತನ್ನನ್ನು ತಿಳಿದು ತಾನೆಯು ಆದರೆ ಅವನೆ ನಿಜ ಮುಕ್ತಾ 1
ಹಿರಿಯನು ಇಲ್ಲವು ಕಿರಿಯನು ಇಲ್ಲವುತನ್ನನು ತಿಳಿದವ ಹಿರಿಯ ಕರೆಕರೆಸಂಸಾರ ಕೇವಲ ಸುತ್ತಲು ಅರಿತವ ಎಂದಿಗೆ ಮನೆಯೂ 2
ಆವ ಕುಲವು ಆದರೆ ಏನು ತನ್ನ ತಿಳಿಯೆ ಜ್ಞಾನದೇವ ಚಿದಾನಂದನವನನು ಇಲ್ಲವನೆಂದವ ನಲಿವನಾ 3