ಕೋಲ ನವರಂಗದ ಕೋಲ ನಳನಳಿಸುವಕೋಲಶ್ರೀಲೋಲನೆಂದು ಹೊಗಳುವ ಕೋಲ ಪ.
ಛsÀತ್ರ ಚಾಮರ ವಿಚಿತ್ರದ ಬಾಣ ಬಿರಸುನೃತ್ಯವಾದ್ಯಗಳು ಹೊಗÀಳುವನೃತ್ಯವಾದ್ಯಗಳು ಹೊಗÀಳುವ ಬಂಧಿಗಳಿಂದ ಅರ್ಥಿಲೆ ನಿಮ್ಮ ಕರೆಸುವ ಕೋಲ 1
ಶಂಕಿನಿ ಪದ್ಮಿನಿಯರು ಕುಂಕುಮ ಅರಿಷಿಣವಪಿಡಿದು ಪಂಕÀಜನಾಭನೆದುರಿಗೆ ಕೋಲಪಂಕಜನಾಭನೆದುರಿಗೆ ಕರೆಯಲುಅಲಂಕಾರವಾಗಿ ಬರುತಾರೆ ಕೋಲ2
ಗಂಧ ಕೇಶರದ ಚಂದದೋಕುಳಿ ತುಂಬಿಮಂದಗಮನೆಯರು ಹಿಡಕೊಂಡುಮಂದಗಮನೆಯರು ಹಿಡಕೊಂಡು ಐವರಿಗೆಬಂದು ನಿವಾಳಿ ತೆಗಿಸುವೆವು ಕೋಲ 3
ಚಿತ್ತಜನಯ್ಯಗ ಮಿತ್ರೆಯರು ಕರೆಯಲುಮುತ್ತಿನಾರತಿಯ ಹಿಡಕೊಂಡುಮುತ್ತಿನಾರತಿಯ ಹಿಡಕೊಂಡು ಐವರಿಗೆ ಎತ್ತಬೇಕೆಂಬೊ ಭರದಿಂದ ಕೋಲ4
ಅರಳು ಅರಳು ಫಲಗಳು ಐವರಿಗೆ ಭರದಿಂದ ಸೂರ್ಯಾಡಿ ಬರತೇವ ಕೋಲ 5
ರಥ ಕುದುರೆಗಳೆಷ್ಟು ರಥಿಕರು ಸೊಬಗೆಷ್ಟು ರತಿಯಿಟ್ಟು ನೋಡೊ ಜನರೆಷ್ಟು ಕೋಲರತಿಯಿಟ್ಟು ನೋಡೊ ಸೊಬಗೆಷ್ಟು ಸಖಿಯೆನಮ್ಮ ಅತಿಶಯವಾದ ಸೊಬಗೆಷ್ಟು ಕೋಲ6
ವೀರ ರಾಮೇಶನು ಭೇರಿ ದುಂಧುಭಿ ಹೊಯ್ಸಿಭೋರೆಂಬೊ ಕಾಳಿ ಹಿಡಿಸುತ ಭೋರೆಂಬೊ ಕಾಳಿ ಹಿಡಿಸುತ ಐವರವಾರಿಜನಾಭ ಕರೆಸುವ ಕೋಲ7