ಕೊಡಿಸೆ ಭಕ್ತರ ಒಡಂಬಡಿಸೆ
ಮೊಲೆಯುಣ್ಣಿಸಿ ತೊಟ್ಟಿಲೊಳ್
ಮಾಯೆ ನೀನೊಬ್ಬಳೆ ತಾಯೆ
ಭಕ್ತರ ಸಂತತ ಕಾಯೆ ಶಾಂತೇಶ್ವರಿ ಮಾಹಾಮಾಯೆ ನಾನಿನ್ನ 1
ಸಪ್ತಸ್ವರ ಭೇದವ ತಿಳಿಸಿದ್ಯಾಕೆ ನೀನು
ಪೇಳುವ ನುಡಿ ಪುಸಿಯಲ್ಲ ನಾನಿನ್ನ 2
ವರಕೊಲ್ಲಾಪುರದ ಶ್ರೀ ದುರ್ಗಾಂಬಾ ನಾನಿನ್ನ ಪಾದದ
ಸ್ಮರಣೆ ಬಿಡೆನು ಶ್ರೀ ಮೂಕಾಂಬಾ ಅಡಿಗಡಿಗೆ ನಾ
ಶ್ರೀ ಮೂಕಾಂಬೆ ನಾನಿನ್ನ 3