ತೊರವಿ ನರಹರಿ ಸ್ತೋತ್ರ
ಹರಿಯು ನಿಂದಿಹ ನೋಡೀ | ಭೂತಳದಿ ತೊರವಿಲಿಹರಿಯು ಇಂದಿರೆಗೂಡಿ | ಒಡವೆರೆಸಿ ಸರ್ವದಶರಣ ಜನರೊಡನಾಡೀ | ಸುಖವೀವ ನೋಡೀ ಪ
ಹರಿಯೆ ಪರನೆಂಧ್ಹೇಳ್ಪ ಬಾಲಕೆದುರುಳ ಕಾಶ್ಯಪು ಪರಿಪರೀಯಲಿಕರ ಕೆರೆಯ ಗೊಡಲಾಗ ನರಹರಿತರುಳನುದ್ಧರ ಗೈದ ಶ್ರೀಹರಿ ಅ.ಪ.
ಉದರ ಪೋಷಕ ಬೋಧಾ ಗುರುಶಂಡಮರ್ಕರು ಮುದದಿ ತಿಳುಹಲ ಗಾಧ | ಸರಿಸುತ್ತ ದೂರದಿಹದನ ಪೇಳಿದ ವೇದ | ಪ್ರತಿಪಾದ್ಯ ಶ್ರೀಹರಿವಿಧ ವಿಧವು ಕಾರ್ಯಗಾಧ | ಸೃಷ್ಠಿ ಲಯ ಮೊದಲಾದಅದುಭೂತವು ಎನೆ ಕಾರ್ಯ ಬಹಳವಗೈದು ಲೀಲೆಯ ತೋರಿ ಜಗದೊಳುಮುದವ ಬೀರುತ ಸಾಧು ಸಜ್ಜನಮೋದ ಬಡಿಸುವೆ ನೆಂದು ಪೇಳಿದ 1
ಕರಿಯಪದತಳ ತುಳಸೀ | ಪ್ರಹ್ಲಾದ ಬಾಲನಹಿರಿದು ಶರಧಿಯೊಳಿರಿಸೀ | ಮತ್ತವನು ಉಳಿದಿರೆಧರೆಯ ಗುಹೆಯೊಳಗಿರಿಸೀ | ಮೇಲ್ಕಿಲೆಯ ಮುಚ್ಚಲುಮರಳಿ ಬಂದನು ಜೀವಿಸೀ | ಹರಿಯ ವಿಶ್ವಾಸೀ ತರಳನಿಗೆ ಅಹಿಯಿಂದ ಕಚ್ಚಿಸಿಕರುಣಿ ಮಾತೆಯು ವಿಷವನೂಡಿಸೆಗರಸಹೋದರಿ ಪೊರೆಯಲವನನುತರಳನಿಂಧ್ಹರಿವರನುಯೆಂದ 2
ಬಂದ ಚಿಮ್ಮಲಿಗಿಂದ | ಭಕುತಂಗೆ ಪೇಳುತನಂದ ಹುಲ್ಲೆಸೆಯಂದ | ಅದು ಹತ್ತಿ ಉಳಿಯಲುನಿಂದಿಹೆ ತಾ ನಲ್ಲೆಂದ | ಅದರಂತೆ ಗೈಯಲುನಿಂದ ತೋರವಿಲಿ ಛಂದ | ಹರಿಯು ಬಹು ಆನಂದನಂದ ನಂದನನಾದ ಗುರು ಗೋ-ವಿಂದ ವಿಠಲನ್ನಕೇಸರಿಯುಚಂದದಿಂ ದೂವ್ರ್ಯಾಸ ಪೂಜಿತನಂದ ಕಂದ ಮುಕುಂದ ಶ್ರೀಹರಿ 3