ಗುರು ಮೋಹನ ವಿಠಲ ಸಲಹಬೇಕಿವನಾಕರುಣಾ ಪಯೋನಿಧಿಯೆ ಮರುತಾಂತರಾತ್ಮ ಪ
ನಿಗಮವೇದ್ಯನೆ ಹರಿಯೆ | ರಘುರಾಮ ದಾಸರೊಳುಮಿಗೆ ಸುಪ್ರೇರಕನಾಗಿ | ಮಗನ ಮದುವೆಯಲೀಅಘಹರವು ತವನಾಮ | ಸದ್ಗುರೂ ಕರುಣೆಯಲಿನಗುನಗುತ ಒದಗಿಸಿದೆ | ನಗಧರನೆ ದೇವಾ 1
ಮೋದ ಪಾದ ಕಾ ನಮಿಪೇ 2
ಹರಿಗುರೂ ಸದ್ಭಕ್ತಿ | ತರತಮದ ಸುಜ್ಞಾನಕರುಣಿಸೀ ಪೊರೆ ಇವನ | ಗುರುವಂತರಾತ್ಮ |ಪರಮ ಗುರು ಕಾರುಣ್ಯ | ದರುಶನವ ಪಡೆದಿಹನುಪರಿಪರಿಯ ಸೌಖ್ಯಗಳ | ಕರುಣಿಸೋ ಹರಿಯೇ 3
ಸೊಲ್ಲು ಲಾಲಿಸುತಾ 4
ದಾವಾಗ್ನಿಯನೆ ನುಂಗಿ | ಗೋವಳರ ಪಾಲಿಸಿದೆಪಾವಮಾನಿಯ ಪ್ರೀಯ | ನೀ ವೊಲಿದು ಇವಗೇಭಾವದಲಿ ತವರೂಪ | ತೋರೆಂದು ಭಿನ್ನವಿಸೆದೇವದೇವನೆ ಗುರು ಗೋವಿಂದ ವಿಠಲಾ 5