ಬಟ್ಟೆ ಪ
ಕೆಟ್ಟವನೆಂಬಪಕೀರ್ತಿಯ ಪಡಿಯುವ ಅ.ಪ
ಒಂದು ಹೊತ್ತಿಲ್ಲದಿರುಲು ತಾಳಲಾರೆ | ನಿನಗಾಗಿ ನೀಚ-
ವೃಂದವÀ ಯಾಚಿಸಿ ನಾ ಬಳಲಲಾರೆ
ತಂದೆ ತಾಯಿಗಳನ್ನಾದರೂ ವಂಚಿಸಿ
ಮುಂದಾಗುವ ಕೇಡರಿಯದಿರುವ ಹಾಳು 1
ಹೆಚ್ಚು ಕೊಟ್ಟರು ಒಲ್ಲೆಯೆಂಬೆ | ಕಡಿಮೆಯಾದರೂ ಬಾಯಿ
ತುಚ್ಛರ ಸೇವಿಸಿ ಅನ್ಯಾರ್ಜಿಸಿ
ಹುಚ್ಚು ಹಿಡಿಸುವೆಯೇನೊ ನೀ ಕೊನೆಗೆ 2
ನಿನಗಾಗೀ ಸಕಲ ವಿದ್ಯಗಳರಿತು | ಸಭೆಯೊಳು ವಾದಿಸಿ
ಮನಸು ಚಪಲ ಮಾಡಿ ತಹ ತಹ ಪಡಿಸುವ 3
ವ್ಯವಸಾಯಯೋಗ್ಯ ವ್ಯಾಪಾರಗಳು | ಯಾಚನೆಕಷ್ಟ
ಭಾರವಾಹತ್ವ ಮೊದಲು
ದಿವಸ ದಿವಸ ಮಾಡುತ ನಿನ್ನೊಲಿಸಲು
ಜವನಾಳ್ಗಳ ಕೈಗೊಪ್ಪಿಸಿಸುವೆ ಕಡೆಗೆ 4
ಜ್ಞಾನ ನಿಷ್ಕಾಮ ಕರ್ಮದಾನ | ಸಂಧ್ಯಾಜಪತಪ
ಸ್ನಾನಾನುಷ್ಠಾನ ಸತ್ಸಾಧನಾ
ಏನು ನಡೆಯಲೀಸದೆ ದಿನದಿನದಲಿ
ನಾನು ನನಗೆ ಎನ್ನಿಸಿ ಬಾಯಿಬಿಡಿಸುವ 5
ಮುಷ್ಕರದಿಂದ ನಿನ್ನ ನೋಯಿಸಲು | ಕರಗಿಯೆಲ್ಲ
ನಿಷ್ಕಾರಣವಲ್ಲವು ನೀ ಜಗದೊಳು 6
ಕೊಟ್ಟಷ್ಟರಲ್ಲೆ ತೃಪ್ತಿಯ ಹೊಂದು | ಸಾಲದಿರಲು
ಸಿಟ್ಟೇಕೆನ್ನೊಳು ದಯಮಾಡಿಂದು
ಮುಟ್ಟಿ ಭಜಿಸೆ ಸಂತುಷ್ಟಿಯ ಪಡೆವೆ 7