ಮಗನೇ ಅವನೀಗ ತಾನೇಕೆ ಸುಡಲಿ ಮಾತೃವ ಬಳಲಿಪಮಗನೇ ಅವನೀಗ ತಾನೇಕೆ ಸುಡಲಿಮಗನಿಗೆಂತೆಂದು ಹೇಳಿಯೆ ಕೊಂಬ ಮ-ಲಗುವಳ ಮರಳೆಗೆ ನಾನೇನೆಂಬೆ ಪ
ಮಡದಿಯ ಎತ್ತರಕೇರಿಸಿಹ ಹಡದ ತಾಯಿಗೆಝಡಿವ ಗಂಟುಗಳನೇ ಹೊರಿಸಿಹ ಹುಡುಗರ ಕೊಟ್ಟಿಹತುಡುಗ ರಂಡೆಮಗಳೋಡೋಡಿ ಬಾಯೆಂದುಬಿಡು ಮಾತುಗಳಿಂದ ಬೈಯುತಲಿ 1
ಒಳ್ಳೆಯದನು ತಾನುಣುತಲಂದು ನುಚ್ಚನು ನುರಿಯನುಕಲ್ಲಗಡಿಗೆಯೊಳು ಕುದಿಸಿಕೋ ಎಂದು ಕೆಕ್ಕರಿಸು-ತಲಂದು ಹಲ್ಲ ಕಿಸುವಳಿಗೆ ಜರಿಯ ಸೀರೆಯನುಡಿಸಿಝಲಕ ಬಟ್ಟೆಯ ಹಚ್ಚಿಕೋ ಎಂಬ 2
ಪಾತಕಿ ನಿನಗೆಂತೊಲಿವನು 3