ಮಂಗಳಾರತಿ ಎತ್ತಿರೀತಗೆ ಮಾನಿನೀಯರು ಹರಿಗೆ ಪ
ಕೃಷ್ಣಗೆ ಮಾನಿನೀಯರು ಕಂಗಳಿಂದಲೆ ನೋಡಿಸುಖಿಸಿ ಕಮಲಮುಖಿಯರು ಅ.ಪ.
ಕುಂಡಲ ಹಾರ ಪದಕ ಧರಿಸಿ ಕುಳಿತಿಹಾಪದಕ ಧರಿಸಿ ಕುಳಿತಿಹಾಸರಸಿಜಾಕ್ಷನೋಳ್ಪಜನನೆ ಹರುಷ ಕೊಡುತಿಹಾ 1
ಕಡಗ ಕಂಕಣ ವಂಕಿ ನಾಗಮುರಿಗೆ ಪೊಳೆವುದುನಾಗಮುರಿಗೆ ಪೊಳೆವುದುಜರದಗೊಂಡೆ ತಾಯತ ಮುತ್ತು ಸಿರಿಯು ತೂಗೊದು 2
ಕಾಲಕಡಗ ರುಳಿಯು ಗೆಜ್ಜೆ ಸಾಲು ಚರಣದಿಗೆಜ್ಜೆ ಸಾಲು ಚರಣದಿಭಾಳ ದನಿಯ ಮಾಡುತಿಹುದು ಕೇಳಿ ಕರ್ಣದಿ 3
ಕನಕ ವಸನ ಹೀರ ಕಾಂಚಿ ಕಟಿಯ ತಟದಲಿಕಾಂಚಿ ಕಟಿಯ ತಟದಲಿಮಿಂಚಿನಂತೆ ಮಿನುಗುತಿಹದೊ ನೋಡಿ ಸುಖದಲಿ 4
ಬೊಟ್ಟು ಹಿಡಿದು ಬಾಲನಿಂದ ಚರಿಸಿದಂದದಿಹಿಡಿದು ಬರಿಸಿದಂದದಿಕೃಷ್ಣ ವಿಷ್ಣು ಜಯದ ಸಿರಿಯು ಕೃಷ್ಣ ಜನ್ಯದೀ 5
ಕರವ ಪಿಡಿದು ಹಯದ ಷಣಶ ತಿರುಗುವಾ 6
ಹರಣ ಹರಣ ಮಾಡಿದಧುರದಿ ಪಾರ್ಥನ ಹೆಸರು ಮಾಡಿ ಹರಿಯ ನಡೆಸಿದಾ7
ಹರಿಯು ಮುಖವ ನೋಡಿ ರಾಜರು ಹರುಷಬಟ್ಟರುರಾಜರು ಹರುಷಬಟ್ಟರುಮುಖವ ದಯದಿ ಮೋಕ್ಷದ ಸಿರಿಯನುಂಡೆಯೋ 8
ನಿತ್ಯ ತಂದು ಸುಖಿಸುವೆ 9