ಬೇಡವೀಗ ಬಾಲೆ ಸಂಗ ಕೆಟ್ಟುಹೋಗುವೆ ಇದುಪಾಡಲ್ಲ ಭಂಗವನು ಅನುಭವಿಸುತಕಾಡ ಹಿಡಿಯುವೇ ಹುಟ್ಟುಗೆಡುವೆಯಲ್ಲೊ ಪ
ಸತ್ಯವದು ನಾರಿದೋಷ ಮೃತ್ಯುವಲ್ಲೋ ಯಮನಿತ್ಯದಲಿ ಎತ್ತಿರುವ ಕತ್ತಿಯಲ್ಲೋ ಆತ್ಮ-ಹತ್ಯವಲ್ಲೋ ಅಪಥ್ಯವಲ್ಲೋ 1
ಸರಕು ಎಲ್ಲೋ 2
ಶಿಷ್ಟಾಶಿಷ್ಟರೆಂಬವರು ಕೆಟ್ಟರಲ್ಲೋ ಬಲುಗಟ್ಟಿ ತವಸಿಗಳು ಮತಿಗೆಟ್ಟರಲ್ಲೊ ಕಂ-ಗೆಟ್ಟರಲ್ಲೋ ಘಾಸಿಪಟ್ಟರಲ್ಲೋ 3
ಧಾರಣೆಯು ಧ್ಯಾನಮೌನ ಹಾರಿತೆಲ್ಲೋ ಕಾಮಕೂರ್ಗಣೆಗಳು ಮೊನೆದೋರಿತಲ್ಲೋ ಮನೆಹಾರಿತಲ್ಲೋ ಧೈರ್ಯತೂರಿತೆಲ್ಲೋ 4
ನಾರಿಯವಳು ನಿನ್ನ ಗತಿಗೆ ಮಾರಿಯಲ್ಲೋ ಗುರುವೀರ ಚಿದಾನಂದನನ್ನು ಸೇರು ಎಲ್ಲೋಪರಿಹಾರವೆಲ್ಲೊಲ್ಲೋ ಮುಕ್ತಿ ಸಾರೆ ಎಲ್ಲೋ 5