ಸಂಪ್ರದಾಯದ ಹಾಡುಗಳು
ಅವಳೊಡನೆ ಮುನಿವ ಬಗೆಯೇನೋ ಪೇಳೋ ಪ
ಸಿರಿಮುಡಿಗೆ ಸಂಪಿಗೆಯ ಕೊರಳ್ಗೆ ಕಸ್ತೂರಿಯನುವರಫಾಲದೆಡೆಗೆ ಕುಂಕುಮ ರೇಖೆಯಧರಿಸಿ ಪಾಟೀರ ಕರ್ದಮವನಂಗಕೆ ತಿವುರಿಕರದಿ ವೀಣೆಯ ಪಿಡಿದು ನಲಿದು ಪಾಡುವಳು1
ವರರತ್ನ ಕಂಕಣವು ಬಾಹು ಭೂಷಣವಾಯ್ತುಮಿರುಪಮುದ್ರಿಕೆ ಸ್ವರ್ಣ ಕಟಕವಾಯ್ತುಕರದ ಕೊನೆಯೊಳಗೆ ದೋರೆಯವನಿಟ್ಟಳು ತನ್ನಬೆರಳ್ಗೆ ವೈಢೂರ್ಯದುಂಗುರವ ಧರಿಸಿದಳು 2
ಸುರರ ದಾನವರ ತೌರವರನಾಕಾಶವನುಉರಗತತಿಯನು ಕುಂಭಸಂಭವನನು ಹರನಹರಸುತರ ಸುರಗಿರಿಯ ಕೋಪಿಸಿ ಕೆಳದಿಪುರದ ರಾಮೇಶ ನಿನ್ನ ಬರವ ಹಾರೈಸುವಳು 3