ದೋಷ ರಾಸಿಯಳಿದು ಪ
ಭಾಸುರ ಗುಣಗಣ ಭವ್ಯ ಶರೀರ ಅ.ಪ
ಚಿತ್ತ ನಿನ್ನ ಪದ ಸೇವೆಯೊಳಿರಲಿ-ಚಿಂತೆ ಇತರ ಬಿಡಲಿ
ಅಂತರಂಗದಲ್ಲಾನಂದಿಸಲಿ-ಅಹಂಕೃತಿಯನ್ನೆ ಬಿಡಲಿ
ಪಂಕಜ ಪಂಥವ ಪಾಲಿಸೊ ಪರಮ ಪುರುಷ ಹರಿ 1
ಅರಿಷಡ್ವರ್ಗಗಳಟವಿಯ ಖಂಡಿಸು-ಆನಂದದಲಿರಿಸು
ದುರ್ಮತಿಯನೆ ಬಿಡಿಸು
ಸನ್ನುತ ನಿರುತವು ನಿಲ್ಲಿಸೋ ನೀರಜಾಕ್ಷ ಹರಿ2
ತ್ರಿಜಗನ್ಮೋಹನಾಕಾರ ತ್ರಿ-ಗುಣಾತೀತ ತೀರ್ಥಪಾದ
ಭಜಕರ ಪಾವನ ಭವನುತ ಚರಣ-ಋಜಗಣನುತಾಭರಣ
ವಿದಾರಣ ಕೋವಿದನುತ ಹರಿ 3