ಸೋದಾಪುರದಲ್ಲಿ ವಾಸಿಪ ಯತಿವರನ್ಯಾರೇ ಪೇಳಮ್ಮಯ್ಯಾ ಪ
ಹರಸುರಪತಿ ಸ್ಮರವರನುತ ನಮ ಸಮೀರ ಸದ್ವಾದಿರಾಜಕಾಣಮಾ ಅ.ಪ.
ವಿನುತ ಬೋಧ ಮುನೀಶ್ವರ ಮತಾಂಭೋನಿಧಿಚಂದ್ರ ಕಾಣಮ್ಮ 1
ಸತ್ವಾದಿತ್ರಯ ಗುಣಜ ಕರ್ಮರಹಿತರಾರೆ ಪೇಳಮ್ಮಯ್ಯಾ ಶುದ್ಧ ಸತಿಸ್ವರೂಪದಿಂದ್ರಮಿಸುವರಾರೆ ಪೇಳಮ್ಮಯ್ಯಸಾರ ಶಾಸ್ತ್ರ ಶೃತಿಸಾರವಿನುತ ಖಳಾರಿಯೆಂದೆನಿಸುವರಾರೆ ಪೇಳಮ್ಮಯ್ಯಾರಾಶಿ ಪೂರ್ಣ ಸಪ್ತನಾಮಹರ ನೇತ್ರ ದ್ವಯಾಂಶ ಸಹಿತರೇ ಪೇಳಮ್ಮಯ್ಯಾ 2
ಪಂಚಭೇದ ಶೂನ್ಯ ಪರ ವಂಚಕರಿಗೆಯಂದೆನಿಸುವರಾರೇ ಪೇಳಮ್ಮಯ್ಯ ಪಂಚ ಪಂಚ ತತ್ವ ಪಂಚರೂಪ ತಂದೆವರದಗೋಪಾಲವಿಠಲನಪೂಜಿಪರೇ 3