ಅಂಚಿತ ವಿಕ್ರಮನೆ ಪ
ಪೊರೆಯೊಯೆನ್ನ ಅ.ಪ
ದುಷ್ಟರೊಳಗೆ ಸೇರಿಕೊಂಡು ಭ್ರಷ್ಟ ಮಾಡುತಿಹರೈ
ಶ್ರೇಷ್ಠನು ನಾನೆಂಬಜ್ಞಾನವ ಕೊಟ್ಟು ಕೆಡಿಸುವರೈ 1
ಹಾಸ್ಯಗಾರರಾಟ ನಿಲಿಸು ನೀ ಸಲಹಬೇಕು ಎನ್ನಗುರುವೆ 2
ತಂದೆರಾಮಚಂದ್ರಗಾಗಿ ಮಂದಮತಿ ರಾವಣನ
ಮಂದಿ ಎಲ್ಲವನ್ನು ಕೊಂದು ದಂದುಗಾವ ಬಿಡಿಸಿದೆ 3
ಪಾತಕ ದಶಕಂಠನ
ಭೂತಗಳ ಪಾಲು ಮಾಡಿಸಿ ಖ್ಯಾತಿಯನ್ನು ಪಡೆದೆ ನೀಂ 4
ಗುರುರಾಮ ವಿಠಲಗೆ ಪರಮಾಪ್ತ ಹನುಮಂತ 5