ದಾರಿಯ ತೋರೋ ಗೋಪಾಲ ಪ.
ವಾರಿಜನಾಭ ವೈಕುಂಠÀಲೋಲಅ.ಪ.
ಸಿಕ್ಕಿದೆ ಭವಕಾಡಿನೊಳಗೆಲೆಕ್ಕವಿಲ್ಲದ ಜಂತುಗಳಿಗೆದಿಕ್ಕೊಬ್ಬರಿಲ್ಲವೊ ಎನಗೆಕಕ್ಕಸವ ಕಳೆದು ನಿನ್ನಯ ಪಾದಗಳಿಗೆ1
ಗಜರಕ್ಷಕನು ನೀನೆಂದುಅಜರುದ್ರಾದಿಗಳಂದುನಿಜವಾಗಿ ಪೇಳಿದರೆಂದುಸುಜನÀರೊಡೆಯನೆ ಕೇಳಿದೆ ನಾನಿಂದು 2
ವರದ ಶ್ರೀಹಯವದನ ಬಾರೈಕರೆದೆನ್ನ ದಾರಿಯ ತೋರೈಪರಮ ಭಕ್ತರೊಳಿನ್ನಾರೈಪರಮಪುರುಷ ನೀನಲ್ಲದೆ ಗತಿಯಾರೈ 3