ಹೋಗಿ ಗುಡಿಯೊಳಗುಂಡು ಬೇಗ ಬಾರೋಭೋಗಿ ವರ ಕಾಲಿಂಗ ನಾಗ ಮರ್ದನನೇ ಪ
ಸರಸಿಜಾಸನ ಬ್ರಹ್ಮ ಸರಸತಿಯ ಒಡಗೂಡಿಸಿರಿ ರಮಣ ವೈಕುಂಠ ಗಿರಿವಾಸನೆಸುರ ನದಿಯ ಜಲದಿಂದ ಎರಡು ತುಳಸಿ ಗಂಧಪರಮ ಕುಸುಮಗಳಿಂದ ಪರಿಚರಿಸುತಲಿಹರು 1
ತರಣಿ ಸಹ ಬಂದಿಹನುಸುರರ ತರುಣಿಯರೆಲ್ಲ ನೆರಹಿಕೊಂಡಿಹರು2
ಸುಂದರಾಂಗಿಯು ಬಕುಲೆ ಮಿಂದು ಪಾಕವ ಮಾಡಿತಂದಿಹಳು ಕ್ಷಿರಾಬ್ಧಿ ನಂದನೆಯುಇಂದಿರೇಶಗೆ ಕಾಮಿತೊಂದೊಂದೆ ಬಡಿಸುವಳುನಂದ ಸುಕುಮಾರ ಗೋವಿಂದ ಗಜವರದಾ 3