ಕೊಳಲನೂದುವ ಚದುರನ್ಯಾರೆ ಪೇಳಮ್ಮಯ್ಯತಳಿರಂದದಿ ತಾ ಪೊಳೆವ ಕರದಿ ಪಿಡಿದು ಪ
ನಾದದಿ ತುಂಬಿತು ಗೋವರ್ಧನಗಿರಿಯಾದವಕುಲ ಘನ ಒರೆದಿತು ಖಗಕುಲ ಸಾಧಿಸಿ ನೋಡಲು ಕೃಷ್ಣನ ಈಗಲೆಸಾಧ್ಯವೆ ನೀ ಬೃಂದಾವನದೊಳು1
ಮೇವು ಮರೆತವು ಗೋವುಗಳೆಲ್ಲವುಸಾವಧಾನದಿ ಹರಿದಳು ಯಮುನಾಆವು ಕಾವುತಲಿ ಗೋವಳರೆಲ್ಲರಹಾವ ಭಾವದಲಿ ಬೃಂದಾವನದೊಳು 2
ಕದಂಬ ವನದೊಳು 3