ನಮಿಸು ಮನವೆ ನೃಹರಿ ರೂಪವಾ | ರೋಗ ಹರಣನಾ ಪ
ಹರಣ | ಸುರಪ ಪಾಲಕನಾ ಅ.ಪ.
ಸಕಲ ಸುರರ ದನುಜ ಭಾದಿಸೆ | ಹರಿಗೆ ಮೊರೆಯಿಡೇಅಕಳಂಕ ಮಹಿಮ ಅಭಯವಿತ್ತು | ಅವರ ಕಳುಹಿದಾ 1
ಸುರರು ಪಾಡಿದರೂ 2
ಪಿತನು ತನ್ನ ಸುತನ ಭಾದಿಸೆ | ಹರಿಯೆ ಚರಣವಾಸತತ ನಮಿಸಿ ಭಜಿಸಿ ಭರದಿ | ಕಂಬದಿ ಕರೆದನೂ 3
ಭೃತ್ಯನ್ವೊಚನ ಸತ್ಯ ಮಾಡೆ | ಸ್ತಂಭವ ಸೀಳುತಾವೃತ್ಯಸ್ತವಾಗೆ ಸಕಲರ್ ಹೃದಯ | ಘಡ ಘಡೀಸುತಾ 4
ದೈತ್ಯನುದರ ಬಗೆದು ಕರುಳ | ಮಾಲೆ ಧರಿಸುತಾನೃತ್ಯವಾಡಿ ತನ್ನ ಪ್ರಳಯ ರೂಪವ ತೋರಿದಾ 5
ಅಕ್ಷರಜ್ಞೆ ಲಕುಮಿ ದೇವಿ | ಪಕ್ಷಿವಾಹನನಾಲಕ್ಷಣ ವೀಕ್ಷಿಸಿ ಕುಕ್ಷಿಯ ಬಿಡುತ | ವತ್ಸನ ನೂಕಿದಳು 6
ಮೋದ ಪಡಿಸುತಾಸದಯದಿಂದ ಗೈದ ಅವನ | ಭಕ್ತ ಶ್ರೇಷ್ಟನಾ 7
ಪತಿ 8
ಭವ ಕೂಪಾ9