ಧನ್ವಂತ್ರಿ ನಾ ನಿನ್ನ ಅಣುಗನೋ - ತ್ರೈಗುಣದೂರ ಅಣುಗಣು ಘನಘನಾ ಪ
ಭವ ಹಂತ್ರಿ 1
ಭವ ಹಂತ್ರೀ 2
ಸ್ನಾನ ಸಂಧ್ಯಾವಿಲ್ಲ ಧನ್ವಂತ್ರೀ | ಸೂಕ್ಷ್ಮಸ್ನಾನಾನು ಸಂಧಾನ ಧನ್ವಂತ್ರೀ |ಜ್ಞಾನಾವೆ ಪಾಲಿಸೊ ಧನ್ವಂತ್ರೀ | ಈಸುಜ್ಞಾನವೇ ಸ್ಥಿರವಿರಲಿ ಭವಹಂತ್ರೀ 3
ಸತಿಸುತರ ಪ್ರಾರ್ಥನೆಗೆ ಧನ್ವಂತ್ರೀ | ಅತಿಹಿತದಿಂದ ಸಲಹೀದೆ ಧನ್ವಂತ್ರೀ |ಗತಿಪ್ರದ ಬಿರುದಾಂಕ ಧನ್ವಂತ್ರೀ | ಮಮರತಿ ಇರಲಿ ತವ ಪದದಿ ಭವಹಂತ್ರೀ 4
ಭೇಷಜ ಧನ್ವಂತ್ರೀ | ಎನ್ನಅವಗುಣವೆಣಿಸೋರೆ ಧನ್ವಂತ್ರೀ |ಧೃವ ಬಲಿ ಕರಿವರದ ಧನ್ವಂತ್ರೀ | ಗುರುಗೋವಿಂದ ವಿಠಲನೇ ಧನ್ವಂತ್ರೀ 5