(ಈ) ಮಹಾಲಕ್ಷ್ಮಿ
ಇಂದೀವರನಯನ ಕೃಷ್ಣಾನಂದಕಾರಿಣಿ ಪ
ಎಂದೆಂದಿಗು ಹೊಂದಿ ನೀನಾನಂದ ಕೊಡುವ ಕಾರಣದಿಂದ ಅ.ಪ.
ಕಾಲ ಜನಿಸಿ ಸಿಂಧುರಾಜಗೆ ಪುತ್ರಿ ಎನಿಸಿ
ಚಂದಿರನಗ್ರಜೆ ಎನಿಸಿ ಸಿಂಧುಶಾಯಿ ಮಂದಿರಳೆನಿಸಿ 1
ಕಮಲ ಚರಣೆ
ಕಮಲಗಂಧೆ ಕಮಲವಾಸನೆ ಕಮಲಾಕ್ಷಣೆ ಕಮಲಾಂಗಿಯೆ 2
ನರಸಿಂಹವಿಠಲನ ಹೊಂದಿದೆ ಪರಮಭಕ್ತರಘ ಕಳೆದು
ಹರಿಯ ನಾಮ ಜಿಹ್ವೆಗಿತ್ತು ನಿರುತದಿ ಯುದ್ಧ... ದೇವಿ 3