ಬಾದರಾಯಣರು
ಬಾರೋ ಬೇಗನೆ ಬಾದರಾಯಣ ನಿನ್ನಸಾರುವೆ ಸಂತತ ಪ
ಗ್ರಂಥಗಳನು ತೋರಿಸು ತವ ಸುಸ್ಮಿತ ವದನದೇಹಗಾರದೊಳಗೆ ತಪ್ಪಿಸಭಿಮಾನ ಅ.ಪ.
ಬಾದರಿ ಸುಖ ವಲಜೆ ಮುನಿತವ ಪೂರ್ಣ-ಬೋಧ ವೈಶಂಪಾಯನ ಮುನಿಸಾಧು ಸಂಸೇವಿತ ಪದಾಂಭೋಜಿನೀ ಯೆಮಗ-ಗಾಧ ಮಹಿಮೆ ತೋರಿಸೋ 1
ವೃಂದ ಚಕೂತ ಮುನಿಗಳಿಗೆ ಸುಖಸಂದೋಹದಾರ್ಥ ಪೇಳುತಿರಲುಬಂದ ಸಂಶಯ ಹರಿಸುತ ಬೇಗ ಮಹಾ-ನಂದ ನೀಡಿದಿ ಕೇಳಿದವರಿಗೆ 2
ಸತ್ಯವತಿಯ ಸುಕುಮಾರನೆಧಾತ್ರಿಯೊಳಗೆ ಪುಣ್ಯಚರಿತನೆಸುತ್ತಮುತ್ತಲೂ ಶೇಷಶಯ್ಯನೆ ಎನ್ನನೇತ್ರಕ್ಕೆ ಪೊಳಿ ಇಂದಿರೇಶನೆ 3