ಮಂಗಳೆನ್ನಿರೆ ಉಮಾ ಮನೋಹರಗೆ ದಿವಾಂಗನೆಯರು ಬಂದು ಬೇಗನೆ ಪ
ಛಂದದಾರುತಿ ತಂದು ಬೆಳಗಿರೆ ಇಂದುಧರಸುತ ಮಂದಜಾಸನಗೆ ಅ.ಪ.
ಮೋದಬಡುತಲಿ ಮೋದಪುರ ನಿವಾಸ ಜನರಭಿಲಾಷೆ ಸಲಿಸುವ ಚಾರುನವಕುಶ ತೀರನದಿ ಧರ ಧೀರ ಸುಗುಣ ಸುಶಾಸ್ತ್ರ ಪೇಳ್ವಸುತನಾರ್ಯರಿಗೆ ಬಂದು ಬೇಗನೆ 1
ಸನ್ನುತ ಬ್ರಹ್ಮೇಶತಂದೆವರದಗೋಪಾಲವಿಠ್ಠಲನ ದಾಸನೆನಿಪಗೆ ಬಂದು ಬೇಗನೆ 2