ಸೇರಿದೆನು ಸೇರಿದೆನು ಜಗದೀಶನನರಕಜನ್ಮದ ಭಯವು ಎನಗೆ ಇನಿತಿಲ್ಲ ಪ
ಮೂರ್ತಿ ಗಾತ್ರ ಕೃಷ್ಣನ ಮುಂದೆ1
ಹಸ್ತಗಳು ಮಂಟಪಶುದ್ಧಿಯನು ಮಾಡುತಿವೆಮಸ್ತಕವು ಹರಿಚರಣಕೆರಗುತಿದೆಕೋವಿಸ್ತಾರವಾದ ಪ್ರದಕ್ಷಿಣೆಯ ಮಾಡುತಿದೆಕಸ್ತೂರಿತಿಲಕವನು ಮೂಗು ಆಘ್ರಾಣಿಸುತಿದೆ 2
ಹರಿನಾಮಸ್ಮರಣೆಯನು ನುಡಿಯುತಿದೆ ಎನ್ನ ಜಿಹ್ವೆಹರಿಭಕುತಿ ಸುಧೆಯ ಪಾನಗಳಿಂದಲಿಹರಿಪ್ರೀತಿಯಾಗಿದೆ ನೋಡಿದರೆನ್ನ ದೇಹಸಿರಿಕೃಷ್ಣರಾಯನ್ನ ಮನಮಂದಿರದಿ ಕಂಡೆ 3