ಜಯ ಮಂಗಳಂ ಮಹಾ ಶುಭಮಂಗಳಂ ಕ್ಷಯ ರಹಿತ ಗುರುಪಾದಾಂಗುಷ್ಠ ತೀರ್ಥಕ್ಕೆ | ಜಯ ಮಂಗಳಂ ಪ
ಚರಣ ನಾಲ್ಕುಗಳಿಂದ ತೋರುತಿಹ ಜಗದುದಯಚರಣಮಯ ಜಗವೆಂದು ತಿಳಿದು ನಿಜದಿಚರಣ ತೀರ್ಥವ ನಿರಂತರ ಸೇವಿಸುವ ಜನರಜನನ ಮರಣವ ಹಿಂಗಿಸುವ ತೀರ್ಥಕ್ಕೆ 1
ಅಜ್ಞಾನ ಮಲನಾಶನವಾದುದದರಿಂದ ಸುಜ್ಞಾನ ವೈರಾಗ್ಯ ಸಿದ್ಧಿಸುವದು ವಿಜ್ಞಾನ ಮನದಿ ಉಭಯ ಪದದಲಿ ಐಕ್ಯ ಜಿಜ್ಞಾಸೆ ಹರಿದು ಮುಕ್ತಿಯ ಕೊಡುವ ತೀರ್ಥಕ್ಕೆ 2
ಶುಭ ಮಂಗಳಂ 3