ಕರಿವರದ ಗೋಪಾಲ ವಿಠಲ ಸಲಹೋ ಪ
ತರಳನನು ನಿನ್ನಡಿಗೆ ಒಪ್ಪಿಸಿಹೆ ಹರಿಯೇ ಅ.ಪ.
ಸ್ವಾಪದಲಿ ನರಸಿಂಹ ರೂಪದಲಿ ಕರವೆತ್ತಿಶ್ರೀಪತಿಯೆ ಅನುಗ್ರಹಿಸಿ ಕರುಣಿಸಿರುವೇಈ ಪರಿಯ ಮಹಿಮೆಗಳ ನಾ ಪೇಳಲಳವಿಲ್ಲಕೈಪಿಡಿದು ತರಳನ್ನ ಕಾಪಾಡೊ ಹರಿಯೇ 1
ಸಿದ್ಧಾಂತ ಜ್ಞಾನಗಳು ಸಿದ್ಧಿಯಾಗಲಿ ಇವಗೆಮಧ್ವ ಮತ ದೀಕ್ಷೆಯಲಿ ಶುದ್ಧವಾಗಿರಲೀಶುದ್ಧಭಕ್ತಿಯಲಿಂದ ವೃದ್ಧರನು ಸೇವಿಸಲಿಮಧ್ವ ವಲ್ಲಭ ನಿನ್ನ ಪ್ರಾಧ್ಯಾನ ವಿರಲೀ 2
ನಿತ್ಯ ಮಂಗಳದಾ 3
ಪರಿಪರಿಯ ಮಹಿಮೆಗಳ | ತೋರುತಲಿ ಇವನಲ್ಲಿಧರೆಯ ಜನಗಳಿಗೆಲ್ಲ | ತೋರಿ ಕೌತುಕವಾಮೆರೆವ ಸಂಪದವಿತ್ತು | ಮರೆಸಿದೆ ತವಸ್ಮøತಿಯಪೊರೆಯ ಬೇಕೆಂದೆನುತ | ಮೊರೆ ಇಡುವೆ ಹರಿಯೇ 4
ಅಷ್ಟ ಸೌಭಾಗ್ಯಗಳು | ಅಷ್ಟು ಸ್ಥಿರವಲ್ಲೆಂಬಸುಷ್ಠು ಮತಿಯಿಲ್ಲವಗೆ | ನಿಷ್ಠೆ ಇರಲೆಂಬಶೇಷ್ಠ ಭಿನ್ನಪಕೃಷ್ಣ | ದ್ವೈಪಾಯ ನಾತ್ಮಕನೆಕೃಷ್ಣ ಗುರು ಗೋವಿಂದ ವಿಠ್ಠಲನೆ ಸಲಿಸೋ 5