ಮಾಯಾದೊಳಗೆ ಶಿಲ್ಕಿ ಮಗ್ನನಾಗಿ ಮರವೆಗೆ ಒಳಗಾದೆ
ಕಾಯಬೇಕಯ್ಯ ನಿನ್ನ ಕರುಣ ರಸವನ್ನು ಕಾಣದೆ ನಾ ಬರಿದೆ ಪ
ದೀನದಯಾಪರ ದನುಜಾಂತಕ ನಿಧಾನ ಸುಜನವಂದ್ಯಾ
ಮಾನವಾದಿ------ಜನಕ ಸನ್ಮಾನಿತ ಮುಚುಕುಂದ
ನಿತ್ಯ ಶ್ರೀ ರಂಗಾ 1
ಇತರ ಜ್ಞಾನತೊರೆದು
ಮನಬಣ್ಣ ಮರೆದು
ಪಾದ ಸೌಖ್ಯವ ಕಾಣದಿನ್ನೂ
ಪಿಡಿವರು ಇನ್ನೂ 2
ಏಸೋ ಬಾರಿ ನಾ ಹುಟ್ಟಿದರೇನು ಇನ್ನು ನಿನ್ನ ಕಾಣದೆ
ಮನವು ನಿನ್ನಲ್ಲಿಲ್ಲದೆ
ಘಾಸಿಗೆ ಬಿದ್ದೆನು ಕರುಣಿಸೊ ಬೇಗನೆ ಘನ್ನ `ಹೆನ್ನ ವಿಠ್ಠಲನೆ '
ವಾಸುದೇವ ಎನ್ನ ವೈನದಿ ರಕ್ಷಿಸೋ ವಸುಧೆಯ ಪಾಲಕ 3