ಪುರುಷರಾದವರೆಲ್ಲ ಪುರುಷರೆನಿಸುವುದೋಪುರುಷರೊಳಗೂ ಪುಣ್ಯಪುರುಷನೇ ಪುರುಷ ಪ
ಪರಮ ದಿವ್ಯ ಜ್ಞಾನಪೂತ ಭಸಿತವಿಟ್ಟುಸ್ಥಿರವೆಂಬ ಸಿಂಹ ಪೀಠದಲಿ ಕುಳಿತುನಿರುತ ನಿತ್ಯಾನಂದ ನಿರಾಮಯ ತಾನೆಂದುಭರದಿ ಪೂಜಿಸುತಿರುವನು ಪುರುಷ 1
ಪಥ ಸೇರಿದವನವ ಪುರುಷ2
ಅಂಗ ಕಾಣುವ ವಿಷಯಗಳ ಆತ್ಮಗರ್ಪಿಸುತಸಂಗ ರಹಿತನಾಗಿ ತಾನಾಗಿ ಇರುತಮಂಗಳವು ಎನಿಸಿಯೇ ಮರೆತು ಬಾಹ್ಯವನುವಿಹಂಗಪಥದಿ ನಿಂತಿರುವನವ ಪುರುಷ 3
ಶಾಂತರಸವಂ ಕುಡಿದು ಸರ್ವಕ್ಕೂ ಬೆದರದೆಭ್ರಾಂತು ಎನಿಪ ಬೆಳಗ ತರಿದುಸಂತ ಸಾಲೋಕ್ಯ ಮೊದಲು ಸಾಯುಜ್ಯವನೆಲ್ಲಪಂಥದಿ ಮೀರಿ ಪರಿವನವನೆ ಪುರುಷ 4
ಪರಿ ಪರಿ ಕೇಳುತನಾದ ಸಾಕ್ಷಿಕ ತಾನು ಚಿದಾನಂದ ಗುರುವಾಗಿನಾದದಾನಂದದಲಿ ಮುಳುಗಿರುವನವ ಪುರುಷ 5