ವನವ ನೋಡೋಣು ಬಾರೇ ನೀರೆ ಅಲ್ಲಲ್ಲಿಗೆ ಸರೋವರ ವನವ ನೋಡೋಣು ಬಾರೇ ನೀರೆ ಪ.
ನೀರ ಮೇಲಾಡುವ ಪಾರಿವಾಳದ ಹಿಂಡುದೂರಾಗಿ ಬೆಳೆದ ಅಡಿಕೆಯದೂರಾಗಿ ಬೆಳೆದ ಅಡಿಕೆ ತೆಂಗಿನಮರ ಶ್ರೀದೇವಿ ಅರಸನ ವನವಿದು 1
ತುಂಬಿ ತುಂಬಿ ಜqತಾ ರಂಗಯ್ಯಓಕುಳಿಯಾಡಿದ ವನವಿದು2
ಮೃಗ ಹಿಂಡು ಕಡೆಯಿಲ್ಲ 3
ತೋಟಪಟ್ಟಿಗಳಲ್ಲಿ ನೀಟಾದ ಹಂಸಗಳು ಆಟವಾಡುತ್ತಿರಲು ಹರುಷದಿಆಟವಾಡುತ್ತಿರಲು ಹರುಷದಿ ಅಲ್ಲಲ್ಲೆ ನೀಟಾಗಿ ನಲಿವ ನವಿಲು ಹಿಂಡು4
ಕಬ್ಬಿನ ತೋಟಕ್ಕೆ ಹಬ್ಬಿದ ಹಂದರ ಅಬ್ಬರದಿ ಬೆಳೆದ ಹಲಸಿನ ಅಬ್ಬರದಿ ಬೆಳೆದ ಹಲಸು ತೆಂಗಿನ ಮರ ರುಕ್ಮಿಣಿ ರಾಮೇಶನ ವನವಿದು5