ವೇದವ್ಯಾಸಾ ಶ್ರೀ ಹರೇ | ನಿನ್ನ ಶ್ರೀಪಾದಉದಕೇಜ - ತೋರಿಸೋ ಪ
ಹರಣ ಪ್ರಬೋಧ ಮುದ್ರಾಂಕನ ಅ.ಪ.
ಕಾಲ | ಸಕಲ ಸದ್ಗುಣಧಾಮ - ಶ್ರೀ ಭೂಮಿ ದುರ್ಗೆ ಲೋಲ ||ಧೃತ - ಕಾಮ ಜನಕ ನಿಸ್ಸೀಮ ಮಹಿಮ - ತ್ರಿಧಾಮದಲಿ ಭಕ್ತಸ್ತೋಮ ವಿರಿಸಿದೆ - ಶ್ರೀರಾಮಾ - ಸುಧಾಮ - ರಿಪು ಭೀಮಾ | ಸುರಸಾರ್ವಭೌಮ 1
ವಿಧಿ ಪುತ್ರಾನ್ವಿತಗೋತ್ರಾರಿ ಪ್ರಿಯ ಸತ್ಯಾವಲ್ಲಭಚಿತ್ರಾ - ಸುವಿಚಿತ್ರಾ - ಸಮಗಾತ್ರಾ | ತೋರಿಸುತವಗಾತ್ರ 2
ಚಿನುಮಯಗುಣ ವಪುಷಾ | ಅನಂತ ಶೀರ್ಷಾಅನಿಲ ಹೃದಯಾಂತರ್ಗತ ||ಧೃತ - ಮನಸಿಜ ಪಿತ ಗುರುಗೋವಿಂದ ವಿಠಲನೆತನುಮನಧನವೆಲ್ಲ ನಿನದಾಗಿರುವುದೊಮುನಿವಂದ್ಯಾ - ಮುಕುಂದ - ಗೋವಿಂದ | ಕೊಡು ಎನಗಾನಂದ3