ಮಾಡು ನೀ ಹರಿಯ ಭಜನಿ ಪ
ಹರಿಯ ಭಜನಿ ಮಾಡು ಹಲವು ಯೋಚನೆಯ ಬಿಡು
ಶರಣರೊಳಗೆ ಕೂಡು ಸಿರಿಧರನ ನೋಡು 1
ಹರಿಜನರನ್ನೇ ನೋಡಿ ಅವರ ಪಾದವು ಪಿಡಿ
ಶರೀರ ಸಾಧ್ಯನಿಕೆ ಮಾಡಿ ಶರಣ ತತ್ವವುಪಡಿ 2
ಸಿಂಧುಶಯನ ಹರಿ ಎಂದು ಸ್ತುತಿಸೂತೇರಿ
ದಂದಗಳನೆ ಮರಿ ದೇವರೆಯೆಂದು ಇರಿ 3
ಸುರಮುನಿ ವಂದ್ಯನಾ ಸುಗುಣ ವಿಲಾಸ ನಾ
ಅನುದಿನ ಭಜಿಸಿ 4
ದೇಹ-----ವೆಂದೂ ದಿನಮಾನ ತಿಳಿದಂದೂ
ಮಹ ಹೊನ್ನ ವಿಠ್ಠಲ ಎಂದೂ ----- 5