ಕಣ್ಣ ಮುಂದಿರುವ ವಿಷಯಾದಿ ಸುಖಕೆ ಪ
ಮೊರೆವೆ ನರಕುರಿಯೆ ಅದನರಿತಿಹೆಯ ಮನವೆ 1
ಸನ್ನುತದ ನಿಜಸುಖದೊಳಿರಬಹುದು ಮನವೆ 2
ನರಕದೊಳ್ ಬಾಯ್‍ಕಳೆದರೊದಗುವುದೆ ಸುಖವು 3
ತಿರುತಿರುಗಿ ಬಳಲುತಿರೆ ಸುಖವಾಗಬಹುದೊ 4
ದ್ಗುರುವಾಗುತಿಹನಲ್ಲೊ ಅರಿತುಕೊ ಮನವೆ5
ಧ್ಯಾನಿಸುವ ಪುಣ್ಯಾತ್ಮರಿಗೆ ಗೋಚರಿಸಬಹುದು |
ತಾನಾಗಿ ಶರಣರೊಳು ಕರುಣವಿಡಬಹುದು6
ಶರಧಿಯೊಳಗೋಲಾಡುತಿರು ನಿರುತ ಮನವೆ 7