ಶ್ರೀನಿವಾಸಾದ್ರಿ ವಿಠಲ | ನೀನೆ ಪೊರೆ ಇವಳಾ ಪ
ಗಾನಲೋಲನೆ ಕೃಷ್ಣ | ದೀನಮಂದಾರಅ.ಪ.
ಕಲುಷ ಕರ್ಮದಿನೊಂದು ಇಳೆಯೊಳಗೆ ಮಧ್ವಮತಜಲಧಿಯಲ್ಲುದಿಸಿಹಳೊ | ಜಲಜಾಕ್ಷ ಹರಿಯೇಒಲವಿನಿಂದಿವಳನ್ನು | ಸಲಹಲ್ಕೆ ಪ್ರಾರ್ಥಿಸುವೆಕಲಿಮಲಾಪಹ ಕೃಷ್ಣ | ಚೆಲುವ ಮಾರುತಿಯೇ 1
ಮೂರ್ತಿ | ಪಾರ್ಥ ಸಾರಥಿಯೇ 2
ಪತಿ ಸೇವೆಯಲಿ | ಎರಗಲೀಕೆಯ ಮನಸುದುರಿತ ದುಷ್ಕøತ ಹರವು | ಗುರು ಸೇವೆ ಎಂದೆಂಬಅರಿವಿತ್ತು ಈಕೆಯನು | ಸಾಧನದಲಿರಿಸೋ 3
ಜಿಹ್ವೆ | ಶ್ರೀ ಪುರುಷೋತ್ತಮಾನಿರುಪಾದಿಕ ಹಿರಿಯರ | ಚರಣ ಸೇವೆಗೆ ಮನವುತ್ವರೆಗೊಳ್ಳುವಂತೆಸಗೂ | ಶಿರಿ ವೆಂಕಟೇಶಾ 4
ಕರಿವರದ ಧ್ರುವವರದ | ತರಳೆ ದ್ರೌಪದಿವರದಕರುಣಾಳು ನೀನೆಂದು | ಮೊರೆ ಬಿದ್ದು ಪೇಳ್ವೆಕರುಣೆಯನು ಪೊರೆ ಎಂಬ | ಬಿನ್ನಪವ ಸಲಿಸಯ್ಯಶಿರಿಯಿಂದ ವಂದ್ಯ ಗುರು | ಗೋವಿಂದ ವಿಠಲಾ 5