ಮುದ್ದು ಮೋಹನ ದಾಸ | ತಿದ್ದಿಯನ್ನಯ ದೋಷಉದ್ಧರಿಸೊ ಬುಧತೋಷ | ನಮಿಪೆ ನಿನ್ನನಿಶಾ ಪ
ದಾಸ ದೀಕ್ಷೆಯ ವಹಿಸಿ | ಕ್ಲೇಶಗಳ ಬಹುದಹಿಸಿದೇಶ ದೇಶವ ಚರಿಸಿ | ಹರಿ ಪ್ರತಿಮೆಗಳ ಭಜಿಸಿ | ಮೀಸಲೆನಿಸಿದ ಮತವ | ವ್ಯಾಸರಿಗೆ ಸಮ್ಮತವದಾಸರಾಯರ ಮಾತ | ಬೀರಿರುವ ಖ್ಯಾತಾ1
ಕರಿಗಿರಿಯ ದುರ್ಗದಲಿ | ವರ ರಥೋತ್ಸವ ಸಮಯನರಸಿಪುರ ಶೇಷಪ್ಪ | ವರ ಕುವರ ನಾಗಾಖ್ಯಗೆಕರುಣಿಸುತ ಲಂಕಿತವ | ಪರಿಸರನ ಮತರಸವಒರೆದು ಸಲಹಿದೆ ಗುರುವೆ | ನೀ ಪರಮ ಗುರುವೇ 2
ಸುಜನ | ಆರ್ತರುದ್ಧರಣಾ 3
ತಂಬ್ರೂಹಿ ಎನುವಂಥ | ತಂಬೂರಿ ನೀ ಕೊಡುತತುಂಬಿ ದ್ವ್ಯೊಭವದಿಂದ | ಪೊರೆದೆ ಮುದದಿಂದಾ |ಉಂಬುಡುವುದೂ ಹರಿಗೆ | ಕೊಂಬ ಸರ್ವವ ಹರಿಗೆಎಂಬ ಜ್ಞಾನವನಿತ್ತು | ಸಂಭ್ರಮವ ಬಿತ್ತೂ 4
ಅಮಿತ ಗುಣ ಪೂರ್ಣಾ |ಸಿರಿಪತಿ ಶ್ರೀಗುರೂ | ಗೋವಿಂದ ವಿಠ್ಠಲನಉರುತರದಿ ಭಜಿಪಂಥ | ಕರುಣಿಸೆಲೊ ಪಂಥ 5