ಶ್ರೀ ವಿದ್ಯಾಧೀಶರು
ದಯಮಾಡೋ ಗುರುವೇ ವಿದ್ಯಾಧೀಶ ಪ
ಅವಿದ್ಯಾ ನಿನ್ನ ಹೊರತು ನನಗನ್ಯ ಗತಿಯಿಲ್ಲ ಧನ್ಯನಿನ್ನಯ ಕುಲ ಮುನ್ನ ಉದ್ಧರಿಸಯ್ಯಾ 1
ತಾಪ ನಿನಗೆ ಇಲ್ಲಾಪೋತಗೆಲ್ಲರು ಬೋಧಾ ಯೋತಿ ಸಿಕ್ಕುವುದುಂಟೆ 2
ಹಾಕಿದ ಬೀಜವಾ ಬೀಕಲ ಮಾಡೋರೆತೋಕನಲ್ಲೆ ಕೃಪ ಯಾಕೆ ಮಾಡವಲ್ಲಿ3
ಅನವದ್ಯ ಕುಲದಿ ಪುಟ್ಟಿವಿದ್ಯಾರಹಿತನಾಗಿ ಹದ್ದಿನಂದದಿ ನಾನು4
ನಿಂದಿಸುವರೊ ನಿನ್ನ ವಂದಿತ ಕುಲವನ್ನುಮುಂದೆ ಮಾರ್ಗವ ಪೇಳಿಂದಿರೇಶನ ಪ್ರೀಯಾ 5