ಅಲ್ಲೇನು ಇಲ್ಲವೋ ಪ
ಸಿರಿಯು ಇರುವದೆಂದು ನೀನು ಗರುವದಿಂದ ಹರಿಯ ಮರೆತು
ಉರುಳಿ ಪೋಪ ತನುವ ಪೋಷಿಸುತಲಿ ಬಹುತೋಷಿಸೂತಲಿ 1
ಮತಿಯ ತೊರೆದು
ಪತಿತನಾಗಿ ಬಾಳ ಬೇಡೆಲೊ ಗತಿತೋರರವರೆಲೊ 2
ಧರಣಿಗೊಡೆಯನಾದ ನಿನ್ನ ಭರದಿ ಯಮನ ಚರರು ಕರೆಯೆ
ನೀ ತಿಳಿದು ನೋಡಲೆ 3
ಬನ್ನ ಬಿಟ್ಟು ಲಜ್ಜೆ ಬಿಟ್ಟು
ಬಲು ನೀಚನಾದೆಲೊ 4
ಮಂದಮತಿಯೆ ಕೇಳು ನೀನು ಮುಂದೆ ಹಿರಿದು ಬಳಲಬೇಡ
ಪೊಂದಿ ಭಜಿಸೊ ರಂಗೇಶವಿಠಲನ ಸುಖವೀವ ದೊರೆಯನ 5