ಕಾಂತೆ ದ್ರೌಪತಾದೇವಿಗೆಂತು ಮರುಳಾದಿರಿಭ್ರಾಂತಿ ಹಿಡಿತೇನೊ ಏ ಹೀನ ಎಂಥ ನ್ಯಾಯವಯ್ಯಈ ಮಾತಿಗಿನ್ನೆಂತು ನಕುಲರಾಯ ಪ.
ಹೆಣ್ಣು ಮಕ್ಕಳು ಹೊಳೆವೋದುತಪ್ತ ಸುಣ್ಣದಂತೆ ತಿಳಿವೋದುಸಣ್ಣವರೆನೀವು ಅಣ್ಣನ ಮಡದಿಗೆ ಕಣ್ಣು ಹಾಕುವರೇನೊ ಏ ಹೀನಾ 1
ಜಾತಿ ಮಾಣಿಕ ಮಾಲೆ ಕೊಡಲು ತಂದು ಕೋತಿ ರಾಜನ ಕೈಲಿಚಾತುರ್ಯದ್ವಸ್ತವು ನೀತಿಲೆ ಹಿಡಕೊಂಡುಆತುರ ಮಾಡಿದಂತೆ ನಿಮ್ಮಂತೆ2
ನಕುಲರಾಯನೆ ಕೇಳೊಸುಂದರಿಯಲ್ಲೆ ಕಕುಲಾತÉ ಭಾಳೊಸುಖಚಂದ್ರವದನಳೆ ಸಕಲರು ಬೆರೆಯಲು ನಕಲಿ ಆಯಿತು ಕಾಣೊನಿನ್ನಾಣೆ 3
ಅದ್ಬುತ ಮಹಿಮಳೊ ಧರ್ಮರಾಯಗೆಮುದದಿಕೊಟ್ಟರು ಕೇಳೊಅದ ತಾಳಲಾರದೆ ಇದು ನಿಮಗೈವರುಸುದತಿಯ ಬೆರೆಯುವರೇನೊ ಏ ಹೀನ4
ಪತಿ ನಗುವನು ಭಾಳೆ ಏ ತಾಳೊ 5