ವಾದಿಗಳೆದೆಶೂಲಾ | ಗುರುವೆ | ವಾದಿರಾಜ ಶೀಲಾ ಪ
ಬೋಧಿಸಿ ದಶಮತಿ | ಬೋಧರ ಶಾಸ್ತ್ರವಐದಿಸು ಸದ್ಗತಿ | ಯಾದವೇಶನ ಪ್ರೀತಿ ಅ.ಪ.
ಸೋದೆ ಪುರದಲಿರುವಾ | ವೃಂದಾವನಮೋದದಿ ದರ್ಶಿಸುವಾ ||ಸಾಧುಗಳಘನೀಗಿ | ವೇದವಿನುತ ಹರಿಪಾದವ ತೋರಿಸಿ | ಮೋದವ ಕೊಡಿಸುವ 1
ಧವಳಾಭಿದ ಗಂಗಾ | ಅಲ್ಯುದುಭವಿಸಿರ್ಪುದು ತುಂಗಾ ||ಸವನ ಮೂರಲಿ ಸ್ನಾನ ಕವಿದಿಹ ಅಜ್ಞಾನಸ್ರವಿಸಿ ಶ್ರೀಹರಿ ಜ್ಞಾನ | ಪ್ರವಹವ ಸೃಜಿಸುಪುದು 2
ಪಂಚ ವೃಂದಾವನದೀ | ಇಹ ಹರಿಪಂಚ ಸುರೂಪದಲೀ ||ಅಂಚೆಗಮನ ಹರಿ | ಮಂಚಯೋಗ್ಯ ಮುಖಪಂಚವಿಂಶತಿ ಸುರ | ವಾಂಛಿತ ಪಡೆವರು 3
ವಾಗೀಶ ಕರಜಾತಾ | ಸೇವಿತನಾರಾಯಣ ಭೂತ ||ಭೋಗಿ ಪುರೀಶನ | ರೋಗವ ಹರಿಸಿದೆಆಗಮಜ್ಞ ಗುರು | ನಾಗಶಯನ ಪ್ರಿಯ 4
ಬದರಿಯೊಳಿದ್ದವನಾ | ತರಿಸಿದಿವಿಧಿನುತ ತ್ರಿವಿಕ್ರಮನಾ ||ಮುದದಿ ನಿಲ್ಲಿಸುತ | ವಿಧವಿಧ ವೈಭವವಿಧಿಸೆ ನಿನ್ನಯ ಜನ | ಒದಗಿ ಚರಿಸುವರು 5
ಮೋದ ||ಸುಜನ ಸುರದ್ರುಮ | ಭಜಿಸೆ ಹರಿಸಿ ಭ್ರಮಅಜ ಜನಕನ ತೋರ್ವೆ || ಋಜು ಲಾತವ್ಯರೆ 4
ಪ್ರಾಕೃತ ಪದಪದ್ಯಾ | ರಚಿಸುತಅ - ಪ್ರಾಕೃತ ನಿರವದ್ಯಾ ||ಅ - ವ್ಯಾಕೃತ ಗುರು ಗೋವಿಂದ ವಿಠ್ಠಲಸ್ವೀಕೃತ ನಿಜ ಭಕ್ತ | ಪ್ರಾಕೃತ ಕಳೆವಂಥ 5