ವನರುಹ ನಯನಾ | ವನಜೇಕ್ಷಣ ಪ್ರಿಯವನರುಹ ನಯನಾ | ಪ
ತನುಮನ ಧನಗಳಾ | ನಿನಗರ್ಪಿಸುವಂಥಜನರ ಮನೋರಥ | ಅನುನಯದಿಂದಲೀವೆ 1
ಮನಸಿಜ ಜನಕನೇ | ಫಣಿಶೈಲ ಸದನನೇಅನಲಾಕ್ಷನ ಪ್ರಿಯ | ಗುಣ ಪರಿಪೂರ್ಣ 2
ಮನೆ ಮಗ ಮಡಧ್ಯಬಿ | ಮಾನವು ಪೋಗಲಿಲ್ಲಘನ ವಿಷಯಕೆ ಮನ | ಅನುಸರಿಸುವುದಯ್ಯ 3
ಕನಸು ಮನಸಿನೊಳು | ನಿನಪದ ಧ್ಯಾನವಅನುನಯದಿಂದಲಿತ್ತು | ಜನುಮ ಸಾರ್ಥಕ ಮಾಡೊ 4
ವ್ರಜ ಕರ ಪಿಡಿದು 5