ಪಾದ ನಿತ್ಯ 1
ವಾಸುದೇವ ನಿನಗೆ ಒಲಿವ ತಾ ಭಾಸುರ ಕೀರ್ತಿ ತರುವ
ಬೇಸರಿಸದೆ ಭಾಸಿ ಪಂಥದಿ ವಾಸುದೇವದಾಸರ ಸೇವಿಸು 2
ಕರುಣ ತೋರಿ ಸಲಹುವಂಥ ಗರುಡಗಮನನಿರಲು ನೀನು
ಅರಿಯದಂತೆ ಇರಲು ನಿನ್ನ ಮರುಳು ಮನವೆ ಕಾರಣಿದಕೆ 3
ಕೂಡು ಸಜ್ಜನ ಸಂಗ ತವಕದಿ ಜಾಡುಕೋರ್ವ ಹರಿಭಕ್ತರ
ನೋಡು ನಿನ್ನಕ್ಷಿ ತೆರೆದು ಮನುಜ 4
ಜಗಜನ್ಮಾದಿ ಕಾರಣ ಅಘಟನಘಟನಾದ ಹರಿಯ
ಮಿಗೆ ಧ್ಯಾನವಿಟ್ಟು ಮನವೆ 5
ಸಲ್ಲ ದುರ್ಜನರಾಸಂಗವು ಸಜ್ಜನರಿಗೆ ಅಲ್ಲ ತಿಂದ ತಿಮ್ಮನಂದದಿ
ಬೆಲ್ಲ ಬೇವಿನಂತೀ ಸಂಸಾರದಲ್ಲಿ ಸಿಲುಕಬೇಡ ಮನವೆ 6
ಹರುಷದಿಂದ ಜಡದೇಹದೊಳಗಿಹ ಶ್ರೀ ಹರಿ ಎಂದರಿದು
ಪರರ ವಾರ್ತೆ ಆಡದೆ ಪರಮಪುರುಷ ಹರಿಯ ನೆನೆ ಮನುಜ 7
ಹದಿನಾಲ್ಕು ಲೋಕದೊಡೆಯ ಒದಗಿರಲು ನಿನ್ನ ಸಾಕೆ
ಬರಿದೆ ಚಿಂತೆ ಮಾಡಬೇಡ ಸ್ಮರಿಸು ಹರಿಯ ಚರಣವನ್ನು8
ಸ್ವಕಾರ್ಯ ಸ್ವಾಮಿಕಾರ್ಯ ನಿನ್ನ ಅಖಿಲ ಕಾರ್ಯಾಂಗತನು ಹರಿಯು
ಸಖನಂತೆ ಸಲಹುತಿರಲು ಸುಖಿಸು ಅವನ ದಾಸನೆಂದು 9
ಪಾದ ನಿತ್ಯ ಸಂಗ 10
ಸಕಲರಲ್ಲು ಅವನೇ ನಿಂತು ಸಲಹುವನೆಂದರಿತು ನೀ 11
ನಿತ್ಯ ಅಜ್ಞಾನವನ್ನು ಪರಿಹರಿಸುತ
ನಿತ್ಯ ವಂದಿಸು ಮನದಿ 12
ಪಾದ ಧ್ಯಾಸದಿಂದ ಅರಿತೆನಲದೆ
ಎಂದರಿತು 13
ಪ್ರಾಣನಾಥನೊ
ಹರಿ ಶ್ರೀ ರಾಮಚಂದ್ರನೆಂದು ಅರುಹಿಕೊಟ್ಟು ಸಲಹುವರ 14
ತ್ರಿವಿಧ ಜೀವರಿಗೆ ಹರಿಪರದೈವನೆಂದರುಹಿದ ಪರಮಗುರು
ಮತವ ಬಿಟ್ಟು 15