ಸರಸಿಜನಾಭ ಪ.
ಉಡುಪಿಯ ಕೃಷ್ಣನೇ ಅ.ಪ.
ಏನು ಕಾರಣವನ್ನು ತೋರಿದ್ಪೊ ಶ್ರೀನಿವಾಸನೆ
ನಿನ್ನ ಮಹಿಮೆಯ ಪೊಗಳಲು ನಾ ಶಕ್ತಳಲ್ಲಾ ಭಕ್ತವತ್ಸಲಾ 1
ನಿನ್ನ ನೋಡಿ ಧನ್ಯಳಾದೆನೊ ಸನ್ನುತಾಂಗನೇ
ಎನ್ನ ಮೇಲೆ ಕರುಣವ ತೋರಿ ನಿನ್ನ ದರುಶನವಿತ್ಯೋ ದೇವಾ 2
ಮಾಡಿಸೊ ಧ್ವಂದ್ವಕಾರ್ಯ
ನಿನ್ನದೆಂಬ ಸೊಲ್ಲ ಪಾಲಿಸು 3
ನಿನ್ನ ನಾಮದ ಸ್ಮರಣೆಯನ್ನು ಮರಿಯದೆ ನುಡಿಸೆನೆಗೆ
ಕರುಣಾನಿಧಿಯೇ4
ನಿನ್ನ ಪಾದದ ಧ್ಯಾನವು ನಿರಂತರವಿರಲೆನೆಗೆ
ನಿನ್ನ ಕಡೆಯಾಕಣ್ಣಲಿ ನೋಡೊ ರಮಾವಲ್ಲಭವಿಠಲನೆ ಕರುಣದಿ5