ಕೃಪೆಯ ತೋರಬಾರದೇನೋ | ಗೋಪಾಲರಾಯ ಪ
ತಾಪತ್ರಯ ಬಲು ದೀಪನವಾಗಿದೆನೀ ಪರಿಹರಿಸದೆ ಮತ್ತೋರ್ವರನರಿಯೆ ಅ.ಪ.
ಸೂನು ಶ್ರೀನಿವಾಸಾ |ಸಾರುತ ತವಪದ ಸೇವಿಸಿ ಭಕುತಿಲಿ |ದೂರೋಡಿಸಿದನು ಜವನವರಾ 1
ಗಿರಿಜಾತೆಯ ಪ್ರಿಯ ಕುವರಾ | ನೃಪವರದಶರಥ ಸುತ ಭರತಗೆ ಅವರಾ |ಮಾರುತಿ ಮತವನು ಅರುಹುತ ನೀ ಸಂಸಾರಕೆ | ತಾರಕ ನೆನಿಸಿದ ಧೀರಾ 2
ಭೋಗಿ ಶೀಲಾ | ನೀನಘದೂರ ಕಳೆಯೊ ಮೋಹಜಾಲಾ |ಭೋಗಿಶಯನ ಗುರು ಗೋವಿಂದ ವಿಠಲನಬಾಗಿ ಭಜಿಸುವಂಥ ಭಾಗ್ಯವ ನೀಯೋ 3