ಭಕ್ತಾರ್ತಿ ಹರ ವಿಠಲ | ತೆತ್ತಿಗನ ಪಾಲಿಸೋ ಪ
ಮುಕ್ತೀಶ ಕರುಣಾಳು | ಪ್ರಾರ್ಥಿಸುವೆ ನಿನ್ನಾ ಅ.ಪ.
ಕರ ಪಿಡಿದು ಸಲಹೋ 1
ಭವ ತಾಪ | ಕಾರುಣ್ಯನಿಧಿಯೇ 2
ಯತಿಗಳ ಕಾರುಣ್ಯ | ಪಾತ್ರನಿರುವನುಯೀತಅತಿಶಯದ ಸೇವೆಗೆ | ಕಾತುರನು ಇರುವಾಮತಿಯಿತ್ತುಸತ್ಪಥಾ | ಪಥರಲ್ಲಿ ನಡಿಸಿವನರತಿಯು ಶ್ರೀ ಹರಿದಾಸ | ಶತ ಪತ್ರದೊಳಗೆ 3
ಪಾದ | ಅದ್ದೂರಿಯಲಿ ಭಜಿಪಶುದ್ಧ ಬುದ್ಧಿಯನಿತ್ತು | ಉದ್ಧರಿಸೊ ಹರಿಯೇ |ಅದ್ವೈತ ತ್ರಯದರಿಪು | ಬುದ್ಧಿಗೇ ಸಿಲುಕಲೀಶ್ರದ್ಧಾಳುವಿನ ಸಲಹೋ | ಶಬ್ಧ ಗೋಚರನೇ 4
ಕಾಮದಾನತಜನವ | ಶ್ರೀ ವರನೆ ಸರ್ವೇಶ ನೀವೊಲಿಯದಿನ್ನಿಲ್ಲ | ಪಾವನ್ನ ಮೂರ್ತೇಭಾವ ಕೋವಿಯುವ ದೇವ | ಭಾವದಲಿ ಮೈದೊಲೊಗೋವಿಂದಾಂಪತಿ ಗುರೂ | ಗೋವಿಂದ ವಿಠಲಾ 5