ಕಾರಣವು ತಿಳಿಯದೊ ಕರುಣ ನಿಧಿಯೇ ಪ
ಪರಿ ಮೌನವಾಗಿಪ್ಪ ಅ.ಪ.
ಅನ್ಯರಿಗೆ ತಲೆವಾಗಿ ಬಾಯ್ತೆರೆದು ಬೇಡುವಂಥಾ ಸಮಯ ಬಂದೊದಗಿರಲಾಗಿ ನೋಡುವುದುಚಿತವೇ ಅನಿಮಿತ್ತ ಬಂಧೊಈ ವಿಧದ ದುಷ್ಕರ್ಮ ತಂದೊದಗಿಸುವುದಕೆ ಅನ್ಯ ಜೀವರೇ ಕಾಯಾ ಹೇ ಜೀಯಾ 1
ತಾಪ ಸಾರ ಉದ್ದಂಡ ಪಾಂಡವ ಪ್ರೀಯಾ ಹೇ ಜೀಯಾ 2
ಭಂಗ ಪಾದ ಅದುಮದ ಭೃಂಗನೆನಿಸುವೊ ಧವಳ ಗಂಗೆಯ ದಾಸಾ ತಂದೆವರದಗೋಪಾಲವಿಠಲನ ದಾಸಾ3